Hangal, July 29: Guru Purnima was celebrated at Rashtrotthana Vidya Kendra – Hangal.

  • Students of class 8 presented the position of Gurus in Indian culture and the importance of Guru-Shishya tradition through singing.
  • Amrita, a student of class 7, clearly explained the importance of Guru Purnima and spoke about the need for Guru’s guidance, knowledge, culture and values in life.


ಹಾನಗಲ್‌, ಜು. 29: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಹಾನಗಲ್‌ನಲ್ಲಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು.

  • 8 ನೇ ತರಗತಿಯ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯಲ್ಲಿ ಗುರುಗಳ ಸ್ಥಾನ ಹಾಗೂ ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ಗಾಯನದ ಮೂಲಕ ಪ್ರಸ್ತುತಪಡಿಸಿದರು.
  • 7ನೇ ತರಗತಿಯ ವಿದ್ಯಾರ್ಥಿನಿ ಅಮೃತಾ ಅವರು ಗುರುಪೂರ್ಣಿಮೆಯ ಮಹತ್ವವನ್ನು ಸ್ಪಷ್ಟವಾಗಿ ವಿವರಿಸಿ, ಜೀವನದಲ್ಲಿ ಗುರುಗಳ ಮಾರ್ಗದರ್ಶನ, ಜ್ಞಾನ, ಸಂಸ್ಕಾರ ಹಾಗೂ ಮೌಲ್ಯಗಳ ಅಗತ್ಯತೆಯ ಕುರಿತು ಮಾತನಾಡಿದರು.

One Response